ಬೆಂಗಳೂರಿನ ಯುಬಿ ಸಿಟಿಯಲ್ಲಿ ಮಂಗಳವಾರ ಹೊಸ ವರ್ಷದ ಸ್ವಾಗತದಲ್ಲಿ ಸಿಡಿಮದ್ದಿನ ಸೊಬಗು
(ಪ್ರಜಾವಾಣಿ ಚಿತ್ರ/ ಕಿಶೋರ್ ಕುಮಾರ್ ಬೋಳಾರ್)
ಬೆಂಗಳೂರಿನ ಯುಬಿ ಸಿಟಿಯಲ್ಲಿ ಮಂಗಳವಾರ ಹೊಸ ವರ್ಷದ ಸ್ವಾಗತದ ಸಂಭ್ರಮದಲ್ಲಿ ಭಾಗವಹಿಸಿದ ಜನತೆ

ಯುವಜನತೆಯ ಸಂಭ್ರಮ
ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನ ಪಬ್ ಒಂದರಲ್ಲಿ ಹೊಸ ವರ್ಷದ ಪ್ರಯುಕ್ತ ಮಂಗಳವಾರ ರಾತ್ರಿ ಯುವಕ ಯುವತಿಯರು ಕುಣಿದು ಕುಪ್ಪಳಿಸಿದರು
ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ಮಂಗಳವಾರ ಹೊಸ ವರ್ಷದ ಸ್ವಾಗತದ ಸಂಭ್ರಮದಲ್ಲಿ ಭಾಗವಹಿದ ಯುವ ಜನತೆ

ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ನೆರೆದಿದ್ದ ಜನಸ್ತೋಮ
ಹೊಸ ವರ್ಷದ ಸುರಕ್ಷತೆಯ ಕ್ರಮವಾಗಿ ನಗರದ ಶಿವಾನಂದ ವೃತ್ತದ ಮೇಲ್ಚೇತವೇ ಯನ್ನು ಬ್ಯಾರಿಕೆಟ್ ಗಳಿಂದ ಮುಚ್ಚಲಾಗಿದೆ
ಕಲಬುರಗಿಯ ಸೇಡಂ ರಸ್ತೆಯಲ್ಲಿ ಕ್ರಿಸ್ಟಲ್ ಪಾರ್ಕ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ತೊಡಗಿರುವ ಜನ.

ಬೆಂಗಳೂರಿನ ಯುಬಿ ಸಿಟಿಯಲ್ಲಿ ಮಂಗಳವಾರ ಹೊಸ ವರ್ಷದ ಸ್ವಾಗತದ ಸಂಭ್ರಮದಲ್ಲಿ ಭಾಗವಹಿದ ಜನತೆ
ಕೋರಮಂಗಲದಲ್ಲಿ ಹೊಸ ವರ್ಷಾಚರಣೆ
ಬೆಂಗಳೂರಿನ ಯುಬಿ ಸಿಟಿಯಲ್ಲಿ ಮಂಗಳವಾರ ಹೊಸ ವರ್ಷದ ಸ್ವಾಗತದಲ್ಲಿ ಸಿಡಿಮದ್ದಿನ ಸೊಬಗು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.