ಬೆಂಗಳೂರು: ಇದೇ 23ರಿಂದ 25ರವರೆಗೆ ಇರುವ ಸಾರ್ವತ್ರಿಕ ರಜೆ ದಿನಗಳಲ್ಲೂ ಬಿಬಿಎಂಪಿ ಸಿಬ್ಬಂದಿ ಕರ್ತವ್ಯ ನಿರ್ವಹಿಸಬೇಕು ಎಂದು ಪಾಲಿಕೆ ಸುತ್ತೋಲೆ ಹೊರಡಿಸಿದೆ.
ಕೋವಿಡ್–19 ನಿಯಂತ್ರಿಸುವ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿದೆ. ಎಲ್ಲರೂ ದೂರವಾಣಿ ಸಂಖ್ಯೆಯನ್ನು ಚಾಲ್ತಿಯಲ್ಲಿ ಇಟ್ಟುಕೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.