ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಇದೇ 22ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಹಾಗೂ ಪಾಲಿಕೆ ವ್ಯಾಪ್ತಿಯ ಕಸಾಯಿಕಾನೆಗಳಲ್ಲಿ ಪ್ರಾಣಿವಧೆ ನಿಷೇಧ ಮಾಡಲಾಗಿದೆ.
ಈ ಕುರಿತು ಬಿಬಿಎಂಪಿ ಆಯುಕ್ತರ ಕಚೇರಿ ಆದೇಶ ಹೊರಡಿಸಿದೆ ಎಂದು ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.