ADVERTISEMENT

Bengaluru Metro: ಒಎನ್‌ಡಿಸಿ ಆಧಾರಿತ ಕ್ಯೂಆರ್ ಟಿಕೆಟ್‌ಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2025, 0:46 IST
Last Updated 11 ಜುಲೈ 2025, 0:46 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತದ (ಬಿಎಂಆರ್‌ಸಿಎಲ್) ಕ್ಯೂಆರ್ ಟಿಕೆಟ್ ಸೇವೆಗಳನ್ನು ಡಿಜಿಟಲ್ ವಾಣಿಜ್ಯದ ಓಪನ್ ನೆಟ್‌ವರ್ಕ್‌ (ಒಎನ್‌ಡಿಸಿ) ಪ್ಲಾಟ್‌ಫಾರ್ಮ್‌ನಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು.

ರ‍್ಯಾಪಿಡೊ, ನಮ್ಮ ಯಾತ್ರಿ, ಟಮ್ಮಾಕ್, ರೆಡ್‌ಬಸ್‌ ಸೇರಿ ಪ್ರಮುಖ ಸಂಚಾರ ಆ್ಯಪ್‌ಗಳಲ್ಲಿ ನೇರವಾಗಿ ಮೆಟ್ರೊ ಕ್ಯೂಆರ್ ಟಿಕೆಟ್‌ ಪಡೆಯ ಬಹುದು. ಬಿಎಂಆರ್‌ಸಿಎಲ್‌ ಕಾರ್ಯನಿರ್ವಾಹಕ ನಿರ್ದೇಶಕ ಶಂಕರ್‌ ಎ.ಎಸ್‌. ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.