
ಪ್ರಜಾವಾಣಿ ವಾರ್ತೆ
ಸಾಂದರ್ಭಿಕ ಚಿತ್ರ
ಬೆಂಗಳೂರು: ‘ನಮ್ಮ ಮೆಟ್ರೊ’ ನೇರಳೆ ಮಾರ್ಗದ ಕೆಂಗೇರಿ ಮತ್ತು ಚಲ್ಲಘಟ್ಟ ನಿಲ್ದಾಣಗಳ ನಿರ್ವಹಣೆ ಕೆಲಸಕ್ಕಾಗಿ ಜೂನ್ 17ರಂದು ಮಧ್ಯಾಹ್ನ 1ರವರೆಗೆ ಕೆಂಗೇರಿ–ಚಲ್ಲಘಟ್ಟ ಮೆಟ್ರೊ ನಿಲ್ದಾಣಗಳ ನಡುವೆ ರೈಲು ಸಂಚಾರ ರದ್ದುಗೊಳಿಸಲಾಗಿದೆ.
ಮಧ್ಯಾಹ್ನ 1ರ ಬಳಿಕ ಎಂದಿನಂತೆ ಮೆಟ್ರೊ ಕಾರ್ಯಾಚರಣೆ ಇರಲಿದೆ ಎಂದು ಬಿಎಂಆರ್‌ಸಿಎಲ್ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.