ADVERTISEMENT

ನಿರ್ಮಲಾನಂದನಾಥ ಸ್ವಾಮೀಜಿಗೆ ಪಿಎಚ್‌.ಡಿ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2019, 19:50 IST
Last Updated 13 ಮಾರ್ಚ್ 2019, 19:50 IST
ನಿರ್ಮಲಾನಂದನಾಥ ಸ್ವಾಮೀಜಿ
ನಿರ್ಮಲಾನಂದನಾಥ ಸ್ವಾಮೀಜಿ   

ಕಲಬುರ್ಗಿ: ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಅವರು ‘ನಾಥ ಸಂಪ್ರದಾಯ ಒಂದು ಸಾಂಸ್ಕೃತಿಕ ಅಧ್ಯಯನ’ ವಿಷಯದಲ್ಲಿ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯ ಪಿಎಚ್‌.ಡಿ. ಪದವಿ ನೀಡಿದೆ.ಸಂಸ್ಕೃತ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಪಿ.ಬಿ.ಸಂತಪ್ಪನವರ ಮಾರ್ಗದರ್ಶಕರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.