ಸಾಂಕೇತಿಕ ಚಿತ್ರ
ಬೆಂಗಳೂರು: 7 ಶೇಡ್ಸ್ ತಂಡವು ಆಗಸ್ಟ್ 15ರಿಂದ 26ರವರೆಗೆ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ರಂಗೋಲಿ ಮೆಟ್ರೊ ಆರ್ಟ್ ಸೆಂಟರ್‌ನಲ್ಲಿ ಛಾಯಾಗ್ರಹಣ ಪ್ರದರ್ಶನ ಆಯೋಜಿಸಿದೆ.
ನವೀನ್ ಕುಮಾರ್, ಪ್ರಮೋದ್ ಸ್ಟೀಫನ್, ಅಶೋಕ್ ಮನ್ಸೂರ್, ಇಂದ್ರಕುಮಾರ್, ಸಂತೋಷ್, ರವಿಕಿರಣ ಅವರ ಛಾಯಾಚಿತ್ರಗಳು ಪ್ರದರ್ಶನಗೊಳ್ಳಲಿವೆ. ಪ್ರದರ್ಶನವು ಬೆಳಿಗ್ಗೆ 11ರಿಂದ ಸಂಜೆ 7ರವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.