ADVERTISEMENT

PHOTOS | ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: ಬೆಂಗಳೂರಿನಲ್ಲಿ ವಿಶೇಷ ಲಸಿಕಾ ಅಭಿಯಾನ

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಶುಕ್ರವಾರ ಬೆಂಗಳೂರಿನಲ್ಲಿ ಬಿಬಿಎಂಪಿ ಸಹಯೋಗದೊಂದಿಗೆ ವಿಶೇಷ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಟಿ.ದಾಸರಹಳ್ಳಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ಲಸಿಕೆ ಪಡೆದರು. –ಪ್ರಜಾವಾಣಿ ಚಿತ್ರಗಳು /ಬಿ.ಎಚ್.ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 6:57 IST
Last Updated 17 ಸೆಪ್ಟೆಂಬರ್ 2021, 6:57 IST
ಆರೋಗ್ಯ ಸಿಬ್ಬಂದಿ ಸಾರ್ವಜನಿಕರಿಗೆ ಕೋವಿಡ್‌ ಲಸಿಕೆ ನೀಡಿದರು. –ಪ್ರಜಾವಾಣಿ ಚಿತ್ರ / ಬಿ.ಎಚ್.ಶಿವಕುಮಾರ್

ಕೋವಿಡ್‌ ಲಸಿಕೆ ಪಡೆಯಲು ಜನರು ಸಾಲುಗಟ್ಟಿ ನಿಂತಿರುವ ದೃಶ್ಯ
ಬೆಂಗಳೂರಿನಲ್ಲಿ ಕೋವಿಡ್‌ ಲಸಿಕೆ ಪಡೆಯಲು ಜನರು ಸಾಲುಗಟ್ಟಿ ನಿಂತಿರುವ ದೃಶ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.