
ಪ್ರಜಾವಾಣಿ ವಾರ್ತೆಬೆಂಗಳೂರು: ಕರ್ತವ್ಯ ಲೋಪದ ಆರೋಪದ ಮೇರೆಗೆ ಕೆ.ಪಿ. ಅಗ್ರಹಾರ ಠಾಣೆಯ ಇಬ್ಬರು ಹೆಡ್ ಕಾನ್
ಸ್ಟೆಬಲ್‌ಗಳನ್ನು ಪಶ್ಚಿಮ ವಿಭಾಗದ ಡಿಸಿಪಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಹರೀಶ್ ಕುಮಾರ್ ಹಾಗೂ ಶಿವರಾಜ್ ಮಸೂತಿ ಅಮಾನತುಗೊಂಡವರು.
ವಾರಂಟ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿರುವುದು ಕಂಡುಬಂದ ಕಾರಣದಿಂದ ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.