ಬೆಂಗಳೂರು: ರಾಜ್ಯ ಗುಪ್ತದಳದ ಸಬ್ ಇನ್‌ಸ್ಪೆಕ್ಟರೊಬ್ಬರಿಗೆ (ಪಿಎಸ್‌ಐ) ಕೊರೊನಾ ಸೋಂಕು ತಗುಲಿದೆ.
ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿ ಆವರಣದಲ್ಲೇ ಗುಪ್ತದಳದ ಕಚೇರಿ ಇದೆ. ಅಲ್ಲಿ ಪಿಎಸ್‌ಐ ಕೆಲಸ ಮಾಡುತ್ತಿದ್ದರು. ಚಿಕಿತ್ಸೆಗಾಗಿ ಅವರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.