ADVERTISEMENT

ಇನ್‌ಸ್ಪೆಕ್ಟರ್‌ಗೂ ಕೊರೊನಾ ಸೋಂಕು

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 19:57 IST
Last Updated 30 ಜೂನ್ 2020, 19:57 IST

ಬೆಂಗಳೂರು: ನಗರದ ಪಶ್ಚಿಮ ವಿಭಾಗದ ಠಾಣೆಯೊಂದರ ಇನ್‌ಸ್ಪೆಕ್ಟರ್‌ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೆ.ಆರ್.ಮಾರುಕಟ್ಟೆ ಬಂದೋಬಸ್ತ್ ಕರ್ತವ್ಯ ನಿರ್ವಹಿಸಿದ್ದ ಇನ್‌ಸ್ಪೆಕ್ಟರ್ ಹಾಗೂ ಇತರೆ ಸಿಬ್ಬಂದಿಯನ್ನು ಸಾಮೂಹಿಕವಾಗಿ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇನ್‌ಸ್ಪೆಕ್ಟರ್ ಅವರ ವರದಿ ಪಾಸಿಟಿವ ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT