ADVERTISEMENT

ನಿವೃತ್ತ ಡಿಜಿಪಿ ಆರ್‌. ಜಗನ್ನಾಥ್ ನಿಧನ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 17:05 IST
Last Updated 6 ಏಪ್ರಿಲ್ 2021, 17:05 IST
ಆರ್‌. ಜಗನ್ನಾಥ್
ಆರ್‌. ಜಗನ್ನಾಥ್    

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ನಿವೃತ್ತ ಡಿಜಿಪಿ ಆರ್‌. ಜಗನ್ನಾಥ್ (83) ಅವರು ಅನಾರೋಗ್ಯದಿಂದಾಗಿ ನಗರದ ಫೋರ್ಟಿಸ್ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.

ಅವರಿಗೆ ಪತ್ನಿ ಇದ್ದಾರೆ. ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಮಂಗಳವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ. ತಮಿಳುನಾಡಿನ ಜಗನ್ನಾಥ್, 1962ರಲ್ಲಿ ಭಾರತೀಯ ಪೊಲೀಸ್ ಸೇವೆಗೆ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT