ಬೆಂಗಳೂರಿನ ಬಾಣಸವಾಡಿಯಲ್ಲಿ ಪೌರ ಕಾರ್ಮಿಕರೊಬ್ಬರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದು, ವ್ಯಾಪಕ ಪ್ರತಿಭಟನೆಗೆ ಕಾರಣವಾಯಿತು. ಪೌರ ಕಾರ್ಮಿಕರು ತಮ್ಮ ಜೀವವನ್ನೇ ಪಣಕ್ಕಿಟ್ಟು ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಆದರೆ ಮುಂಚೂಣಿಯ ಸೇನಾನಿಗಳಿಗೆ ಸೂಕ್ತ ಸೌಲಭ್ಯಗಳು ಲಭ್ಯವಾಗುತ್ತಿಲ್ಲ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.