ADVERTISEMENT

ಬೆಂಗಳೂರು | ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2024, 16:22 IST
Last Updated 27 ಅಕ್ಟೋಬರ್ 2024, 16:22 IST
<div class="paragraphs"><p>ಪ್ರಜಾವಾಣಿ ಚಿತ್ರ&nbsp;</p></div>
   

ಪ್ರಜಾವಾಣಿ ಚಿತ್ರ 

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್‌ನ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಕಾರಣ, ಪೀಣ್ಯ ಎನ್‌–7 ವಿಭಾಗದ ವ್ಯಾಪ್ತಿಯ ಪ್ರದೇಶಗಳಲ್ಲಿ ಸೋಮವಾರ ಬೆಳಿಗ್ಗೆ 10 ರಿಂದ 5ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಮಂಜುನಾಥ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೊನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೊನಿ, ಇಂದಿರಾ ನಗರ, ಮಂಜುನಾಥ ನಗರ, 3ನೇ ಹಂತ 1ನೇ ಬ್ಲಾಕ್, ಬಿ-ನಗರ, ಲಕ್ಷ್ಮೀನಗರ, ಎಚ್.ವಿ.ಕೆ. ಲೇಔಟ್., ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಚೇರಿ ಸುತ್ತಮುತ್ತ.

ADVERTISEMENT

ನಾಗಪುರ, ಮಹಾಲಕ್ಷ್ಮಿ ಪುರ,‌ ಮೋದಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಶಂಕರಮಠ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರುಬರಹಳ್ಳಿ, ರಾಜಾಜಿನಗರ 2ನೇ ಬ್ಲಾಕ್, ಇ.ಎಸ್.ಐ. ಆಸ್ಪತ್ರೆ, ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಭೋವಿ ಪಾಳ್ಯ, ಗೆಳೆಯರ ಬಳಗ, ಮೈಕೊ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಇಸ್ಕಾನ್‌ -ಎಫ್‌.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್. ಕಾಲೇಜು, ಬಿ.ಇ.ಎಲ್.ಎಸ್. ಕಾಲೇಜು, ಬೆಲ್‌ ಸೋಪ್‌ವನ್ ಅಪಾರ್ಟ್‌ಮೆಂಟ್, ಇಂಡಲ್ ಏರಿಯಾ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್‌ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.