ADVERTISEMENT

ಗೊಲ್ಲಹಳ್ಳಿ ವ್ಯಾಪ್ತಿಯಲ್ಲಿ ಇಂದಿನಿಂದ ವಿದ್ಯುತ್‌ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 25 ಜನವರಿ 2022, 19:31 IST
Last Updated 25 ಜನವರಿ 2022, 19:31 IST

ಬೆಂಗಳೂರು: ಗೊಲ್ಲಹಳ್ಳಿಯ ವಿದ್ಯುತ್ಕೇಂದ್ರದಲ್ಲಿ ತುರ್ತು ಕಾರ್ಯನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ ಇದೇ 26 ರಿಂದ 29ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5 ರವರೆಗೆ ವಿವಿಧ ಸ್ಥಳಗಳಲ್ಲಿವಿದ್ಯುತ್ವ್ಯತ್ಯಯಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.‌

ವ್ಯತ್ಯಯಆಗಲಿರುವ ಸ್ಥಳಗಳು: ಬಸವನಪುರ, ಹೊಮ್ಮದೇವನಹಳ್ಳಿ, ಚಿಕ್ಕಕಮ್ಮನಹಳ್ಳಿ, ದೊಡ್ಡಕಮ್ಮನಹಳ್ಳಿ, ಬಾಲಾಜಿ ಗಾರ್ಡನ್‌, ಬೋರಾ ಲೇಔಟ್‌, ಗೊಟ್ಟಿಗೆರೆ, ಕಾಳೇನ ಅಗ್ರಹಾರ, ಎಂಎಲ್‌ಎ ಲೇಔಟ್‌, ನೊಬೊ ನಗರ, ಬೆಂಚ್‌ ಮಾರ್ಕ್‌ ಅಪಾರ್ಟ್‌ಮೆಂಟ್‌, ರಮಣಶ್ರೀ ಲೇಔಟ್‌, ಪ್ರೆಸ್ಟೀಜ್‌ ನೈಟಿಂಗೆಲ್‌ ವಸತಿ ಸಮುಚ್ಚಯ ಹಾಗೂ ಬನ್ನೇರುಘಟ್ಟ ಮುಖ್ಯರಸ್ತೆ ಸುತ್ತಲಿನ ಪ್ರದೇಶಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT