ADVERTISEMENT

ಬೆಂಗಳೂರು: ವಿವಿಧೆಡೆ ಇಂದು ವಿದ್ಯುತ್‌ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 23 ಜನವರಿ 2022, 20:26 IST
Last Updated 23 ಜನವರಿ 2022, 20:26 IST

ಬೆಂಗಳೂರು: ನೆಲದಡಿಯಲ್ಲಿ ಕೇಬಲ್‌ ಅಳವಡಿಸುವ ಕಾರ್ಯ ಕೈಗೊಂಡಿರುವುದರಿಂದ ಜ.24ರಂದು ಬೆಳಿಗ್ಗೆ 10ರಿಂದ 5ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ.

ಬಾಲಾಜಿ ಬಡಾವಣೆ, ವಿಜಯಶ್ರೀ ಬಡಾವಣೆ, ಮೂಕಾಂಬಿಕ ಬಡಾವಣೆ, ಬಿಎಚ್‌ಇಎಲ್‌, ಕೃಷ್ಣ ಗಾರ್ಡನ್‌, ಬೃಂದಾವನ ನಗರ, ಅನ್ನಪೂರ್ಣೇಶ್ವರಿ ಬಡಾವಣೆ, ಟಿ.ಪಿ. ಸರ್ಕಲ್‌, ಹೊಸಹಳ್ಳಿ ರಸ್ತೆ, ಗಾಂಧಿನಗರ, ದುಬಾಸಿಪಾಳ್ಯ, ಉತ್ತರ ಹಳ್ಳಿ ರಸ್ತೆ, ಕೋಡಿಹಳ್ಳಿ ಸುತ್ತಮುತ್ತ ಪ್ರದೇಶಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT