ADVERTISEMENT

ಬೆಂಗಳೂರು: ವಿದ್ಯುತ್ ವ್ಯತ್ಯಯ ಇಂದು

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2025, 23:20 IST
Last Updated 27 ಸೆಪ್ಟೆಂಬರ್ 2025, 23:20 IST
ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯ   

ಬೆಂಗಳೂರು: ವಿಜಯನಗರದ 66/11 ಕೆ.ವಿ., ಎಸ್‌ಆರ್‌ಎಸ್‌ 220/66/11 ಕೆ.ವಿ. ಉಪ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಂಡಿರುವುದರಿಂದ ಇದೇ 28ರಂದು (ಭಾನುವಾರ) ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. 

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಬಸವೇಶ್ವರನಗರ, ವಿಜಯನಗರ, ಗೋವಿಂದರಾಜನಗರ, ಕಾಮಾಕ್ಷಿಪಾಳ್ಯ, ಆರ್.ಪಿ.ಸಿ. ಲೇಔಟ್, ಪ್ರಶಾಂತನಗರ, ಎಂ.ಸಿ. ಲೇಔಟ್, ಮಾರೇನಹಳ್ಳಿ, ಹೊಸಹಳ್ಳಿ, ತಿಮ್ಮೇನಹಳ್ಳಿ, ವಿನಾಯಕ ಲೇಔಟ್, ಕಾವೇರಿಪುರ, ರಂಗನಾಥಪುರ, ಸಿಂಡಿಕೇಟ್ ಬ್ಯಾಂಕ್ ಕಾಲೊನಿ, ನಾಗರಬಾವಿ, ಸಿದ್ದಯ್ಯ ಪುರಾಣಿಕ್ ರಸ್ತೆ, ಕೆ.ಎಚ್.ಬಿ. ಕಾಲೊನಿ, ಮಾಗಡಿ ಮುಖ್ಯರಸ್ತೆ, ಅಗ್ರಹಾರ ದಾಸರಹಳ್ಳಿ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.

ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮಿದೇವಿ ನಗರ, ಲಗ್ಗೆರೆ ಹಳೆ ಗ್ರಾಮ, ಲವಕುಶ ನಗರ, ರಾಜೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಬಳಿ, ಇಸ್ರೊ 1ನೇ, 2ನೇ ಕ್ರಾಸ್,
1ನೇ ಹಂತದ ಪಿಐಎ ಏರಿಯಾ ಮತ್ತು ಯಶವಂತಪುರ
ಸುತ್ತಮುತ್ತಲಿನ ಪ್ರದೇಶಗಳು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.