ಸಾಂದರ್ಭಿಕ ಚಿತ್ರ
ಪ್ರಜಾವಾಣಿ ಚಿತ್ರ
ಬೆಂಗಳೂರು: ಸೋಮನಹಳ್ಳಿ 220/66/11 ಕೆವಿ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಕಾರಣ ಡಿ. 10ರಂದು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಐಬೆಕ್ಸ್ ಫ್ಯಾಕ್ಟರಿ, ರಾವುಗೋಡ್ಲು, ನೆಟ್ಟಿಗೆರೆ, ಗಿರಿಗೌಡನದೊಡ್ಡಿ, ಮುತ್ತುರಾಯನಪುರ, ಗೊಟ್ಟಿಗೆಹಳ್ಳಿ, ಸೋನಾರೆದೊಡ್ಡಿ, ಗಾಂಧಿನಗರ, ಪಟ್ಟರೆಡ್ಡಿಪಾಳ್ಯ, ನೌಕಲಪಾಳ್ಯ, ಗುಡಿಪಾಳ್ಯ, ನಾಗನವಕನಹಳ್ಳಿ, ಮಲ್ಲಿಪಾಳ್ಯ, ವಾಸುದೇವರಪಾಳ್ಯ, ಗೊಲ್ಲರಪಾಳ್ಯ, ನಲ್ಲಕನದೊಡ್ಡಿ, ಸಿಆರ್‌ಪಿಎಫ್ ಕ್ಯಾಂಪ್ ಗೇಟ್ 1 ಮತ್ತು 82, ಸೋಮನಹಳ್ಳಿ, ಸಾಧನಪಾಳ್ಯ, ಹೊಸದೊಡ್ಡಿ, ನೆಲಗುಳಿ, ಲಿಂಗಪ್ಪರನದೊಡ್ಡಿ, ಯೋಗವನ ಬೆಟ್ಟ, ವೀರಸಾಂದ್ರ, ಜಟ್ಟಿಪಾಳ್ಯ, 1912 ತಿಟ್ಟಹಳ್ಳಿ. ಗಂಗಕ್ಕನಗೊಡ್ಡಿ, ಬೋಕಿಪುರ, ತೋಕತಿಮ್ಮನದೊಡ್ಡಿ, ಏಡುಮಾಡು, ರಾವರದೊಡ್ಡಿ, ತಾತಗುಪ್ಪೆ, ಗಡಿಪಾಳ್ಯ, ಮುಕ್ಕೋಡ್ಲು, ಮುನಿನಗರ, ಕಗ್ಗಲೀಪುರ ಸುತ್ತಮುತ್ತ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.