ADVERTISEMENT

ಇಂದು ಬೆಂಗಳೂರಿನ ಕೆಲವು ಕಡೆ ವಿದ್ಯುತ್‌ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2021, 21:16 IST
Last Updated 13 ಸೆಪ್ಟೆಂಬರ್ 2021, 21:16 IST
   

ಬೆಂಗಳೂರು: ಭೂಗತ ಕೇಬಲ್‌ ಅಳವಡಿಕೆ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಇದೇ 14ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.

ಹೊಸಕೆರೆಹಳ್ಳಿ ಮುಖ್ಯರಸ್ತೆ, ಬ್ಯಾಟರಾಯನಪುರ, ಸರ್ಕಾರಿ ಶಾಲೆ, ಎಂ.ಎಂ. ರಸ್ತೆ, ಸ್ಯಾಟಲೈಟ್‌ ಬಸ್‌ ನಿಲ್ದಾಣ, ದುಬಾಸಿಪಾಳ್ಯ, ಮೆಡ್‌ಸೋಲ್ ಆಸ್ಪತ್ರೆ ರಸ್ತೆ, ಎಂಪಿಎಂ ಬಡಾವಣೆ, ರಾಜೀವ್‌ ಗಾಂಧಿ ನಗರ, ಭೈರವೇಶ್ವರ ನಗರ, ಕೆಬ್ಬೆಹಳ್ಳ, ಹನುಮಂತರಾಯನಪಾಳ್ಯ, ಅಂದ್ರಹಳ್ಳಿ, ರಾಘವೇಂದ್ರ ಬಡಾವಣೆ, ಮಾಳಗಾಳ, ಜನತಾ ಕಾಲೊನಿ ಹಾಗೂ ಸುತ್ತ–ಮುತ್ತಲಿನ ಪ್ರದೇಶ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT