ಬೆಂಗಳೂರು: ತುರ್ತು ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಜಯದೇವ ಉಪವಿಭಾಗದ ವಿವಿಧ ಪ್ರದೇಶಗಳಲ್ಲಿ ಇದೇ 6ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.
ಐ.ಬಿ.ಎಂ, ಗುರಪ್ಪನ ಪಾಳ್ಯ, ಸೋಬಾ ಮಜಾರಿಯಾ ಅಪಾರ್ಟ್‍ಮೆಂಟ್, ಬಿ.ಜಿ.ರಸ್ತೆ, ಬಿ.ಟಿ.ಎಂ ಬಡಾವಣೆ ಒಂದನೇ ಹಂತ, ವಕೀಲ್ ಚೌಕ್ ಕಟ್ಟಡ, ಮಡಿವಾಳ, ಮಾರುತಿನಗರ, ಬಿಸ್ಮಿಲ್ಲಾ ನಗರ, ಶೋಭಾ ಡೆವಲವರ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.