ADVERTISEMENT

ಬೆಂಗಳೂರು ನಗರದಲ್ಲಿಂದು ವಿದ್ಯುತ್‌ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2022, 4:41 IST
Last Updated 9 ಮಾರ್ಚ್ 2022, 4:41 IST

ಬೆಂಗಳೂರು:ವಿದ್ಯುತ್ಕೇಂದ್ರದಲ್ಲಿ ತುರ್ತು ಕಾರ್ಯನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ ಇದೇ 9ರಂದು ಅತ್ತಿಬೆಲೆ ಉಪಕೇಂದ್ರದ ವ್ಯಾಪ್ತಿಯಲ್ಲಿಅನಿಯಮಿತ ವಿದ್ಯುತ್ವ್ಯತ್ಯಯಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.‌

ವ್ಯತ್ಯಯಆಗಲಿರುವ ಸ್ಥಳಗಳು: ಅತ್ತಿಬೆಲೆ ಪಟ್ಟಣ, ಆನೇಕಲ್‌ ರಸ್ತೆ ಹಾಗೂ ಸುತ್ತಲಿನ ಪ್ರದೇಶ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT