ADVERTISEMENT

ಪ್ರಭಾಕರ ಕೋರೆಗೆ ದತ್ತಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2020, 21:14 IST
Last Updated 16 ಮಾರ್ಚ್ 2020, 21:14 IST
ಪ್ರಭಾಕರ ಕೋರೆ
ಪ್ರಭಾಕರ ಕೋರೆ   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೀಡುವ ‘ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿ’ಗೆ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ₹25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯ ಆಯ್ಕೆ ಸಮಿತಿ ಇವರನ್ನು ಸರ್ವಾನುಮತದಿಂದ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.