ADVERTISEMENT

’ಪ್ರಜಾವಾಣಿ‘ಯ ನಿವೃತ್ತ ನೌಕರ ಎನ್‌. ಮಂಜುನಾಥ್ ನಿಧನ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2020, 20:22 IST
Last Updated 15 ನವೆಂಬರ್ 2020, 20:22 IST
ಮಂಜುನಾಥ್
ಮಂಜುನಾಥ್   

ಬೆಂಗಳೂರು: ’ಪ್ರಜಾವಾಣಿ‘ಯ ನಿವೃತ್ತ ನೌಕರ ಎನ್‌. ಮಂಜುನಾಥ್ (62) ಭಾನುವಾರ ನಿಧನರಾದರು.

ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ‘ಸ್ವಂತ ಊರಾದ ಉರುಡುಗೆರೆಯಲ್ಲಿ ನ. 16 ಮಧ್ಯಾಹ್ನ ಅಂತ್ಯಕ್ರಿಯೆ ನಡೆಸಲಾಗುವುದು’ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT