ಪ್ರಾತಿನಿಧಿಕ ಪತ್ರ
ಬೆಂಗಳೂರು: ಬೆಂಗಳೂರಿನಲ್ಲಿ ವಾಸಿಸುತ್ತಿರುವ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡಿನವರು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವಂತೆ ದಕ್ಷಿಣ ಕನ್ನಡಿಗರ ಸಂಘ ಕೋರಿದೆ.
2024–25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ 90ಕ್ಕಿಂತ ಅಧಿಕ ಅಂಕ ಗಳಿಸಿದವರು ಅಂಕಪಟ್ಟಿಯ ಪ್ರತಿಯನ್ನು ಅ.16ರ ಒಳಗೆ ಕೆ.ಸಿ. ಬಲ್ಲಾಳ, ಅಧ್ಯಕ್ಷ, ದಕ್ಷಿಣ ಕನ್ನಡಿಗರ ಸಂಘ, 196, 5ನೇ ಮುಖ್ಯರಸ್ತೆ, ವೈಯಾಲಿಕಾವಲ್, ಬೆಂಗಳೂರು–560003 ಇಲ್ಲಿಗೆ ಸಲ್ಲಿಸುವಂತೆ ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.