ಬೆಂಗಳೂರು: ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ (ಪಿಆರ್‌ಸಿಐ) ರಾಜ್ಯ ಘಟಕದ ಮುಖ್ಯಸ್ಥರಾಗಿ ಡಾ. ಟಿ.ಎಸ್. ಲತಾ (ಕೆಎಸ್‌ಆರ್‌ಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿ) ಅವರನ್ನು ರಾಷ್ಟ್ರೀಯ ಆಡಳಿತ ಮಂಡಳಿ ಆಯ್ಕೆ ಮಾಡಿದೆ.
ಮುಂದಿನ ಎರಡು ವರ್ಷಗಳ ಅವಧಿಗೆ ಲತಾ ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಪಿಆರ್‌ಸಿಐ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.