ADVERTISEMENT

Photos | ಕುರುಬರಹಳ್ಳಿಯಲ್ಲಿ ಆರಂಭಿಸಲಾಗಿರುವ ಚಿತಾಗಾರದಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ

ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಬರಹಳ್ಳಿಯಲ್ಲಿ ಆರಂಭಿಸಲಾಗಿರುವ ಚಿತಾಗಾರದಲ್ಲಿ ಸೋಮವಾರ ಅಂತ್ಯಸಂಸ್ಕಾರಕ್ಕೆ ತಯಾರಿ ನಡೆಸುತ್ತಿರುವ ದೃಶ್ಯ. (ಪ್ರಜಾವಾಣಿ ಚಿತ್ರ)

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2021, 5:11 IST
Last Updated 26 ಏಪ್ರಿಲ್ 2021, 5:11 IST
ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಬರಹಳ್ಳಿಯಲ್ಲಿ ಆರಂಭಿಸಲಾಗಿರುವ ಚಿತಾಗಾರ
ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಬರಹಳ್ಳಿಯಲ್ಲಿ ಆರಂಭಿಸಲಾಗಿರುವ ಚಿತಾಗಾರ   
ಅಂತ್ಯಸಂಸ್ಕಾರಕ್ಕೆ ತಯಾರಿ ನಡೆಸುತ್ತಿರುವ ದೃಶ್ಯ
ಅಂತ್ಯಸಂಸ್ಕಾರಕ್ಕೆ ತಯಾರಿ ನಡೆಸುತ್ತಿರುವ ದೃಶ್ಯ
ಅಂತ್ಯಸಂಸ್ಕಾರಕ್ಕೆ ತಯಾರಿ ನಡೆಸುತ್ತಿರುವ ದೃಶ್ಯ
ಅಂತ್ಯಸಂಸ್ಕಾರಕ್ಕೆ ತಯಾರಿ ಅಂಗವಾಗಿ ಸೌದೆಗಳನ್ನು ಒಂದೆಡೆ ಸೇರಿಸಿರುವುದು.
ಚಿತಾಗಾರದಲ್ಲಿ ಲಾರಿ ಮೂಲಕ ಸೌದೆಗಳನ್ನು ಸಂಗ್ರಹಿಸಲಾಗುತ್ತಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.