ADVERTISEMENT

ಸೆ.1ಕ್ಕೆ ಪತ್ರಿಕಾ ವಿತರಕರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2022, 20:15 IST
Last Updated 23 ಆಗಸ್ಟ್ 2022, 20:15 IST

ಬೆಂಗಳೂರು: ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದಿಂದ ಸೆ‌ಪ್ಟೆಂಬರ್ 1ರಂದು ಬೆಳಿಗ್ಗೆ 10.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಹಿರಿಯ ಪತ್ರಿಕಾ ವಿತರಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT