ADVERTISEMENT

ದೆಹಲಿ ಹಿಂಸಾಚಾರ ಖಂಡಿಸಿ ರಾಜಭವನ ಎದುರು ಪ್ರತಿಭಟನೆ, ಪ್ರತಿಭಟನಕಾರರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 12:02 IST
Last Updated 27 ಫೆಬ್ರುವರಿ 2020, 12:02 IST
   

ಬೆಂಗಳೂರು: ದೆಹಲಿಯಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಕ್ಯಾಂಪಸ್ ಆಫ್ ಸ್ಟೂಡೆಂಟ್ ಆಫ್ ಇಂಡಿಯಾ ಸಂಘಟನೆಯಿಂದ ರಾಜಭವನ ಎದುರು ಪ್ರತಿಭಟನೆ ನಡೆಸಲಾಯಿತು.

ರಾಜ್ಯಪಾಲರ ಆಗಮಿಸಿ ತಮ್ಮ ಮನವಿ ಸ್ವೀಕರಿಸಬೇಕೆಂದು ಪ್ರತಿಭಟನಕಾರರು ಒತ್ತಾಯಿಸಿದರು.

ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಸುಮಾರು 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರುವಶಕ್ಕೆ ಪಡೆದುಕೊಂಡರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.