ADVERTISEMENT

ಪಿಯು ಪ್ರವೇಶ ಅವಧಿ ನಿಗದಿ

​ಪ್ರಜಾವಾಣಿ ವಾರ್ತೆ
Published 12 ಜುಲೈ 2019, 19:43 IST
Last Updated 12 ಜುಲೈ 2019, 19:43 IST
   

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಜುಲೈ 20ರೊಳಗೆ ಪ್ರಥಮ ಪಿಯು ತರಗತಿಗೆ ಸೇರಬೇಕು. ₹ 670 ದಂಡ ಶುಲ್ಕದೊಂದಿಗೆ ಜುಲೈ 29ರೊಳಗೆ ಸೇರಬಹುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.