ಬೆಂಗಳೂರು: ಇದೇ 17ರಂದು ನಡೆಸಲು ಉದ್ದೇಶಿಸಿದ್ದ ಪಲ್ಸ್ ಪೋಲಿಯೊ ಹನಿ ನೀಡುವ ಅಭಿಯಾನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಜನವರಿ 16ರಿಂದ ದೇಶದಾದ್ಯಂತ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಲಿದೆ. ಇದರಿಂದಾಗಿ ಆರೋಗ್ಯ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದರಲ್ಲಿ ತೊಡಗುವರು. ಈ ಕಾರಣಕ್ಕೆ ಕೇಂದ್ರ ಆರೋಗ್ಯ ಸಚಿವಾಲಯವು ಪೋಲಿಯೊ ಹನಿ ಅಭಿಯಾನವನ್ನು ಮುಂದೂಡಿ, ಸುತ್ತೋಲೆ
ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.