ಬೆಂಗಳೂರು: ಮಳೆಗಾಲದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಬೆಂಗಳೂರು ಅಭಿವೃದ್ಧಿ ಸಚಿವ ಜಿ.ಪರಮೇಶ್ವರ ನೇತೃತ್ವದಲ್ಲಿ ಇದೇ 24ರಂದು ಮಧ್ಯಾಹ್ನ 12.30 ಗಂಟೆಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ಕರೆಯಲಾಗಿದೆ.
ಈ ಸಭೆಯಲ್ಲಿ ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಸ್ಕಾಂ, ಬಿಎಂಟಿಸಿ, ಸಂಚಾರ ಪೊಲೀಸ್ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರದ ಅಧಿಕಾರಿಗಳುಪಾಲ್ಗೊಳ್ಳಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.