ADVERTISEMENT

ಬೆಂಗಳೂರು: ಧಾರಾಕಾರ ಮಳೆ, ಶಾಲೆಗಳಿಗೆ ನ.19ಕ್ಕೆ ರಜೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2021, 15:22 IST
Last Updated 18 ನವೆಂಬರ್ 2021, 15:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ನ.19ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ಹವಾಮಾನ ವೈಪರಿತ್ಯದ ಮುನ್ನೆಚ್ಚರಿಕೆ ಕ್ರಮವಾಗಿ ಮಕ್ಕಳು ಮತ್ತು ಪೋಷಕರಿಗೆ ತೊಂದರೆ ಆಗುವುದನ್ನು ತಪ್ಪಿಸಲು ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಎಸ್‌ಎಸ್‌ಎಲ್‌ಸಿ ವರೆಗಿನ ಶಾಲೆಗಳಿಗೆ ಒಂದು ದಿನ ರಜೆ ಘೋಷಣೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT