ಬೆಂಗಳೂರು: ರಾಜ್ಯಸಭೆ ಉಪಚುನಾವಣೆಗೆ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ನಾರಾಯಣ್ ಅವರ ನಾಮಪತ್ರ ಕ್ರಮ ಬದ್ಧವಾಗಿದೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ತಿಳಿಸಿದ್ದಾರೆ.
ಬೇರೆ ಯಾರೂ ನಾಮಪತ್ರ ಸಲ್ಲಿಸದೇ ಇರುವ ಕಾರಣ ನಾರಾಯಣ್ಅವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ಅಶೋಕ್ ಗಸ್ತಿ ಅವರು ನಿಧನದಿಂದ ಈ ಸ್ಥಾನ ತೆರವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.