ನವದೆಹಲಿ: ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಅವರು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿದ್ದಾರೆ ಎಂದು ರಾಜ್ಯಸಭೆ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.