ಬೆಂಗಳೂರು: ಐದು ವರ್ಷಗಳ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ರುದ್ರೇಶ್ ಎಂಬಾತನನ್ನು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ.
‘ಆರೋಪಿ ರುದ್ರೇಶ್, ತಿಂಗಳಿನಿಂದ ಬಾಲಕಿ ಮೇಲೆ ದೌರ್ಜನ್ಯ ಎಸಗುತ್ತಿದ್ದ ಎಂದು ಪೋಷಕರು ದೂರು ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.