ADVERTISEMENT

ಬೆಂಗಳೂರು: ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ

​ಪ್ರಜಾವಾಣಿ ವಾರ್ತೆ
Published 25 ಮೇ 2025, 20:43 IST
Last Updated 25 ಮೇ 2025, 20:43 IST
<div class="paragraphs"><p>ರಥೋತ್ಸವ</p></div>

ರಥೋತ್ಸವ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ನಗರದ ಕೋಟೆಯಲ್ಲಿರುವ ಪ್ರಸನ್ನ ವೆಂಕಟರಮಣಸ್ವಾಮಿಯ ರಥೋತ್ಸವದ ಅಂಗವಾಗಿ ಮೇ 27ರಿಂದ ಜೂನ್‌ 13ರವರೆಗೆ ವಿವಿಧ ಉತ್ಸವಗಳು ನಡೆಯಲಿವೆ.

ಜೂನ್‌ 3ರಂದು ಬೆಳ್ಳಿ ಬ್ರಹ್ಮರಥೋತ್ಸವ ನಡೆಯಲಿದೆ. ಪ್ರತಿದಿನ ಸಂಜೆ 7ರಿಂದ 9ಗಂಟೆಯವರೆಗೆ ಉತ್ಸವಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.