ಬೆಂಗಳೂರು: ನೋಂದಣಿ ಹಾಗೂ ಮುದ್ರಾಂಕ ಇಲಾಖೆ ವ್ಯಾಪ್ತಿಯ ಎಲ್ಲ ಉಪನೋಂದಣಿ ಕಚೇರಿಗಳಲ್ಲಿ ನೋಂದಣಿ ಸಮಯವನ್ನು ಬೆಳಿಗ್ಗೆ 9ರಿಂದ ಸಂಜೆ 6.30 ಗಂಟೆವರೆಗೆ ವಿಸ್ತರಿಸಲಾಗಿದೆ.
ಮಾರ್ಚ್ 31ರವರೆಗೆ ಆದೇಶ ಜಾರಿಯಲ್ಲಿ ಇರುತ್ತದೆ.
ಸರ್ವರ್ ಸಮಸ್ಯೆ ಮತ್ತಿತರ ಕಾರಣಗಳಿಂದಾಗಿ ನೋಂದಣಿ ಮಾಡಿಸಲು ಅಡಚಣೆಯಾಗಿದೆ ಎಂಬ ದೂರುಗಳು ಕೇಳಿಬಂದಿ
ದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ ಹೆಚ್ಚುವರಿ ಕಾಲಾವಕಾಶ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.