ಮುಂಬೈ ದಾಳಿ ಮಾದರಿಯಲ್ಲಿ ರಾಜ್ಯದ ಮೇಲೆ ಭಯೋತ್ಪಾದಕರ ದಾಳಿ ನಡೆದರೆ ರಾಜ್ಯ ಪೊಲೀಸ್ ಆಂತರಿಕ ವಿಭಾಗದ ಗರುಡ ಪಡೆ ಅದನ್ನು ಹೇಗೆ ಎದುರಿಸಲಿದೆ ಎಂಬುದರ ಬಗ್ಗೆ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಪೊಲೀಸರಿಂದ ಅಣಕು ಪ್ರದರ್ಶನ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.