ADVERTISEMENT

VIDEO | ಬೆಂಗಳೂರಿನಲ್ಲಿ ಅಲೆಮಾರಿಗಳ ಬೃಹತ್ ಪ್ರತಿಭಟನೆ: ಸರ್ಕಾರಕ್ಕೆ ವಾರದ ಗಡುವು

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2025, 16:10 IST
Last Updated 10 ಸೆಪ್ಟೆಂಬರ್ 2025, 16:10 IST

ಒಳಮೀಸಲಾತಿ ನೀಡುವ ವೇಳೆ ಬಂಜಾರ, ಭೋವಿ, ಕೊರಚ ಹಾಗೂ ಕೊರಮ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಬೃಹತ್‌ ಪ್ರತಿಭಟನೆ ಮಾಡಲಾಯಿತು. ರಾಜ್ಯ ಸರ್ಕಾರಕ್ಕೆ ವಾರದ ಗಡುವು ನೀಡಿದ ಪ್ರತಿಭಟನಕಾರರು, ಒಳಮೀಸಲಾತಿ ಕಲ್ಪಿಸುವಲ್ಲಿ ಆಗಿರುವ ತಾರತಮ್ಯ ಸರಿಪಡಿಸಬೇಕು. ಸರಿ ಪಡಿಸದಿದ್ದರೆ ರಾಜ್ಯದಾದ್ಯಂತ ಹೋರಾಟ ತೀವ್ರ ಮಾಡುತ್ತೇವೆ ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.