ಬೆಂಗಳೂರು: ಚನ್ನೇನಹಳ್ಳಿಯಜನಸೇವಾ ವಿಶ್ವಸ್ಥಮಂಡಳಿಯ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಜನಸೇವಾ ವಿದ್ಯಾಕೇಂದ್ರದ ನೂತನ ವಸತಿ ಕಟ್ಟಡ ಸಮುಚ್ಚಯವನ್ನು ಆರ್ಎಸ್ಎಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಸರಸಂಘಚಾಲಕಮೋಹನ್ ಭಾಗವತ್ ಭಾನುವಾರಲೋಕಾರ್ಪಣೆ ಮಾಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.