ಬೆಂಗಳೂರು: ಕೆನರಾ ಬ್ಯಾಂಕ್ ವತಿಯಿಂದ ಪದ್ಮನಾಭನಗರದಲ್ಲಿ ಮಂಗಳವಾರ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಬ್ಯಾಂಕ್ ಮಹಾ ಪ್ರಬಂಧಕ ರಾಮನಾಯಕ್ ಮತ್ತು ಇತರರ ಮಾರ್ಗದರ್ಶನದಲ್ಲಿ ನಡೆದ ಸ್ವಚ್ಚತಾ ಅಭಿಯಾನದಲ್ಲಿ 100ಕ್ಕೂ ಹೆಚ್ಚು ಬ್ಯಾಂಕ್ ಸಿಬ್ಬಂದಿ, ಸಾರ್ವಜನಿಕರು
ಮತ್ತು ಪೌರ ಕಾರ್ಮಿಕರು ಭಾಗಿಯಾಗಿದ್ದರು. ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್‌ಗಳನ್ನು ನೀಡ ಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.