ADVERTISEMENT

ಬೆಂಗಳೂರು: ನೈಸ್‌ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 13 ಜನವರಿ 2022, 7:48 IST
Last Updated 13 ಜನವರಿ 2022, 7:48 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು:ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಜನವರಿ 16ರ ರಾತ್ರಿ 10ಗಂಟೆಯಿಂದ ಬೆಳಿಗ್ಗೆ 5ರ ವರೆಗೆ ನೈಸ್‌ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದುನೈಸ್‌ ಆಡಳಿತ ಮಂಡಳಿತಿಳಿಸಿದೆ.

ಬೆಂಗಳೂರು ನಗರ ಸಂಚಾರ ಜಂಟಿ ಆಯುಕ್ತರ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ. ನಿರ್ಬಂಧವು ಮುಂದಿನ ಆದೇಶದ ವರೆಗೆ ಜಾರಿಯಲ್ಲಿರಲಿದೆಎಂದುಪ್ರಕಟಣೆಯಲ್ಲಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT