ಬೆಂಗಳೂರು:‘ಸಾಂಪ್ರದಾಯಿಕ ಹಾಗೂ ಜನಪದ ಕಲೆಗಳ ಜೊತೆಗೆ ಅತ್ಯಂತ ಮನಮೋಹಕವಾದ ಜವಳಿ ಉತ್ಪನ್ನಗಳ ತಯಾರಿಕೆಯಲ್ಲೂ ಒಡಿಶಾ ರಾಜ್ಯ ಮುಂಚೂಣಿಯಲ್ಲಿದೆ’ ಎಂದು ಉಪ ಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ಸಮಂತಾಸ್ ಲಕ್ಸುರಿ ಡಿಸೈನರ್ ಹೌಸ್ ವತಿಯಿಂದ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ವಸ್ತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಒಡಿಶಾ ಕಳಿಂಗ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಚ್ಯುತ ಸಮಂತ, ಸಂಸದ ತೇಜಸ್ವಿ ಸೂರ್ಯ, ಶಿಕ್ಷಣ ತಜ್ಞ ವೂಡೇ ಪಿ.ಕೃಷ್ಣ, ಚಲನಚಿತ್ರ ನಿರ್ದೇಶಕ ಶೇಷಾದ್ರಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.