ADVERTISEMENT

ಸಂಧ್ಯಾ ಶರ್ಮಾಗೆ ‘ಲಿಪಿ ಪ್ರಾಜ್ಞೆ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2019, 19:03 IST
Last Updated 5 ಮಾರ್ಚ್ 2019, 19:03 IST
ವೈ.ಕೆ.ಸಂಧ್ಯಾ ಶರ್ಮಾ
ವೈ.ಕೆ.ಸಂಧ್ಯಾ ಶರ್ಮಾ   

ಬೆಂಗಳೂರು: ಗಾಯನ ಸಮಾಜ ಕೊಡಮಾಡುವ ‘ಲಿಪಿ ಪ್ರಾಜ್ಞೆ’ ಪ್ರಶಸ್ತಿಗೆ ಲೇಖಕಿ ವೈ.ಕೆ.ಸಂಧ್ಯಾ ಶರ್ಮಾ ಆಯ್ಕೆಯಾಗಿದ್ದಾರೆ.

ಬಸವನಗುಡಿಯ ಗಾಯನ ಸಮಾಜದಲ್ಲಿ ಮಾ.14ರಂದು ಸಂಜೆ 5.30ಕ್ಕೆ ನಡೆಯುವ ಸಮಾರಂಭದಲ್ಲಿಸಾಹಿತಿ ಹಂಪ ನಾಗರಾಜಯ್ಯ ಅವರು ಪ್ರಶಸ್ತಿ ಪ್ರದಾನಮಾಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸಂಧ್ಯಾ ಅವರು ಲೇಖಕಿ, ಅಂಕಣ ಬರಹಗಾರ್ತಿ, ನೃತ್ಯ, ನಾಟಕಗಳ ಕಲಾ ವಿಮರ್ಶಕಿ ಮತ್ತು ರಂಗಕರ್ಮಿಯಾಗಿ ಕೆಲಸ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.