ADVERTISEMENT

ಸರ್ವಮಂಗಳಾ ನಿಧನ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2018, 19:26 IST
Last Updated 26 ಡಿಸೆಂಬರ್ 2018, 19:26 IST
ಸರ್ವಮಂಗಳಾ
ಸರ್ವಮಂಗಳಾ   

ನೆಲಮಂಗಲ: ರಾಜ್ಯ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆ ಹಾಗೂ ಸಹಕಾರ ಬ್ಯಾಂಕಿನ ಅಧ್ಯಕ್ಷ ಬಿ.ಎಸ್. ಪರಮ
ಶಿವಯ್ಯ ಅವರ ಪತ್ನಿ ಸರ್ವಮಂಗಳಾ (73) ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.

ಅವರಿಗೆ ಪತಿ ಪರಮಶಿವಯ್ಯ, ಒಬ್ಬ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಬುಧವಾರ ಬಿಟ್ಟಸಂದ್ರದಲ್ಲಿ ಅಂತ್ಯಕ್ರಿಯೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT