ಯಲಹಂಕ: ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯ ಮದರ್ ಡೇರಿ ವೃತ್ತದ ಬಳಿ ನಿರ್ಮಿಸಿರುವ ಮೇಲ್ಸೇತುವೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು (ಸೆಪ್ಟೆಂಬರ್ 8) ಮಧ್ಯಾಹ್ನ 12.30ಕ್ಕೆ ಉದ್ಘಾಟಿಸಲಿದ್ದಾರೆ.
ಬಿಬಿಎಂಪಿ ಸಹಯೋಗದಲ್ಲಿ ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆ ಅನುದಾನದಡಿಯಲ್ಲಿ ₹34 ಕೋಟಿ ವೆಚ್ಛದಲ್ಲಿ ನಿರ್ಮಿಸಿರುವ ಇದಕ್ಕೆ ‘ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಮೇಲ್ಸೇತುವೆ’ ಎಂದು ನಾಮಕರಣ ಮಾಡಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.