ADVERTISEMENT

ದಂತ ಚಿಕಿತ್ಸಾ ಶಿಬಿರ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2020, 19:05 IST
Last Updated 30 ಅಕ್ಟೋಬರ್ 2020, 19:05 IST

ಬೆಂಗಳೂರು: ಮಾಗಡಿ ರಸ್ತೆ ಶಾಂತ ಪಾಲಿ ಕ್ಲಿನಿಕ್‌ 18ನೇ ವಾರ್ಷಿಕೋತ್ಸವದ ಅಂಗವಾಗಿ ನವೆಂಬರ್ ತಿಂಗಳ ಪ್ರತಿ ಭಾನುವಾರ ದಂತ ಉಚಿತ ಚಿಕಿತ್ಸಾ ಶಿಬಿರ ಆಯೋಜಿಸಿದೆ.

ಬೆಳಿಗ್ಗೆ 8ರಿಂದ ಮಧ್ಯಾಹ್ನ 2 ಗಂಟೆ ತನಕ ಶಿಬಿರ ನಡೆಯಲಿದೆ. ನೋಂದಣಿಗಾಗಿ 8494944985 ಸಂಪರ್ಕಿಸಬಹುದು ಎಂದು ಆಯೋಜಕ ಡಾ.ಶಿವರಾಜ್‌ಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT