ಬೆಂಗಳೂರಿನ ಶಿವಾಜಿನಗರದಲ್ಲಿರುವ ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಬಿದ್ದಿದ್ದು, ಶಾಲೆ ಅವರಣದಲ್ಲಿ ನಿಲ್ಲಿಸಲಾಗಿದ್ದ ವಾಹನಗಳು ಅವಶೇಷಗಳಡಿ ಸಿಲುಕಿ ನಜ್ಜುಗುಜ್ಜಾಗಿವೆ. ದುರಂತ ರಾತ್ರಿ ಸಂಭವಿಸಿದ್ದರಿಂದ ಅದೃಷ್ಟವಶಾತ್ ಶಾಲೆಯಲ್ಲಿ ಮಕ್ಕಳು ಇರಲಿಲ್ಲ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.