ADVERTISEMENT

ಅಂಬಯ್ಯ ನುಲಿಗೆ ‘ಶಿವಲಿಂಗ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2021, 3:23 IST
Last Updated 20 ಫೆಬ್ರುವರಿ 2021, 3:23 IST
ಅಂಬಯ್ಯ ನುಲಿ
ಅಂಬಯ್ಯ ನುಲಿ   

ಬೆಂಗಳೂರು: ವಚನಜ್ಯೋತಿ ಬಳಗವು ನೀಡುವ ‘ಶಿವಲಿಂಗ ಪ್ರಶಸ್ತಿ’ಗೆಅಂಬಯ್ಯ ನುಲಿ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಸೋಮವಾರ (ಫೆ.22) ಸಂಜೆ 5 ಗಂಟೆಗೆ ಸಂಸ ರಂಗ ಬಯಲು ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವಚನಜ್ಯೋತಿ ಬಳಗದ ಅಧ್ಯಕ್ಷ ಪಿನಾಕಪಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT