
ಪ್ರಜಾವಾಣಿ ವಾರ್ತೆ
ಬೆಂಗಳೂರು: ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ನೀಡುವ ‘ಲೊಹಿಯಾ ಪ್ರಶಸ್ತಿ’ಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಎಸ್. ರಾಮಲಿಂಗೇಶ್ವರ(ಸಿಸಿರಾ) ತಿಳಿಸಿದ್ದಾರೆ.
ಪ್ರಶಸ್ತಿಯು ಫಲಕ, ₹5 ಸಾವಿರ ನಗದು ಒಳಗೊಂಡಿದ್ದು, ಡಿಸೆಂಬರ್ 19ರಂದು ಬೆಳಿಗ್ಗೆ 11.15ಕ್ಕೆ ಶೇಷಾದ್ರಿಪುರ ಕಾಲೇಜಿನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.